Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:5 - ಕನ್ನಡ ಸತ್ಯವೇದವು C.L. Bible (BSI)

5 ಕುಂಟನು ಅವರಿಂದ ಭಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ ಅವರನ್ನು ಲಕ್ಷ್ಯವಿಟ್ಟು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವನು ಅವರನ್ನು ನೋಡಿದನು. ಅವರು ಸ್ವಲ್ಪ ಹಣಕೊಡಬಹುದೆಂದು ಅವನು ಭಾವಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅವರಿಂದ ಏನಾದರೂ ದೊರೆಯುವುದೆಂದು ನಿರೀಕ್ಷಿಸಿ ಅವನು ಅವರ ಕಡೆಗೆ ಲಕ್ಷ್ಯವಿಟ್ಟು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಂಚ್ಯಾಕ್ನಾ ಕಾಯ್ ತರ್ ಬಿ ಗಾವ್ತಲೆ ಮನುನ್ ಚಿಂತುನ್ ತ್ಯಾ ಸೊಟ್ಟ್ಯಾನ್ ತೆಂಕಾಚ್ ಬಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:5
2 ತಿಳಿವುಗಳ ಹೋಲಿಕೆ  

ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು,. “ಎಲ್ಲಿ, ನಮ್ಮನ್ನು ನೋಡು,” ಎಂದನು.


ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು