ಅಪೊಸ್ತಲರ ಕೃತ್ಯಗಳು 3:7 - ಕನ್ನಡ ಸತ್ಯವೇದವು C.L. Bible (BSI)7 ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನನ್ನು ಬಲಗೈಹಿಡಿದು ಎತ್ತಿದನು. ತಕ್ಷಣವೇ ಅವನ ಅಂಗಾಲುಗಳಿಗೆ, ಮುಂಗಾಲುಗಳಿಗೆ ಹಾಗು ಹಿಮ್ಮಡಿಗಳಿಗೂ ಬಲಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನನ್ನು ಬಲಗೈಹಿಡಿದು ಎತ್ತಿದನು. ಆ ಕ್ಷಣವೇ ಅವನ ಕಾಲುಗಳಿಗೂ ಹರಡುಗಳಿಗೂ ಬಲಬಂತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಮನುಷ್ಯನ ಕೈಹಿಡಿದು ಎತ್ತಿದನು. ಆ ಕೂಡಲೇ ಅವನ ಕಾಲುಗಳು ಮತ್ತು ಪಾದಗಳು ಬಲಗೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಮಾನಾ ಪೆದ್ರುನ್ ತ್ಯಾ ಸೊಟ್ಯಾಚೊ ಉಜ್ವೊಹಾತ್ ಧರುನ್ ತೆಕಾ ಉಟುನ್ ಇಬೆ ಕರ್‍ಲ್ಯಾನ್, ತನ್ನಾ ತೆಚ್ಯಾ ಪಾಂಯಾಕ್ನಿ, ಅನಿ ಪಾಯಾಚ್ಯಾ ಗಾಟ್ಯಾಕ್ನಿ ತಾಬೊಡ್ತೊಬ್ ಬಳ್ ಯೆಲಿ. ಅಧ್ಯಾಯವನ್ನು ನೋಡಿ |