ಅಪೊಸ್ತಲರ ಕೃತ್ಯಗಳು 4:16 - ಕನ್ನಡ ಸತ್ಯವೇದವು C.L. Bible (BSI)16 “ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದುಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಈ ಮನುಷ್ಯರಿಗೆ ನಾವೇನು ಮಾಡೋಣ? ಪ್ರಸಿದ್ಧವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬದು ಯೆರೂಸಲೇವಿುನಲ್ಲಿ ವಾಸಮಾಡುವವರೆಲ್ಲರಿಗೂ ಗೊತ್ತಾಗಿದೆಯಷ್ಟೆ; ಅದು ಆಗಲಿಲ್ಲವೆನ್ನುವದಕ್ಕಾಗದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 “ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆನಿ “ ಹ್ಯಾ ಮಾನಸ್ಸಾಕ್ನಿ ಅಮಿ ಅತ್ತಾ ಕಾಯ್ ಕರುವಾ? ಹೆನಿ ಕರಲ್ಲೆ ಮೊಟ್ಟೆ ಚಮತ್ಕಾರ್ ಜೆರುಜಲೆಮಾತ್ ಹರ್ ಎಕ್ಲ್ಯಾಕ್ಬಿ ಗೊತ್ತ್ ಹೊತ್ಯಾ ಸಾಟ್ನಿ ಹೆ ಝುಟೆ ಮನುನ್‍ಬಿ ಸಾಂಗುಕ್ ಹೊಯ್ನಾ. ಅಧ್ಯಾಯವನ್ನು ನೋಡಿ |