Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:37 - ಕನ್ನಡ ಸತ್ಯವೇದವು C.L. Bible (BSI)

37 ಇವನು ತನ್ನ ಜಮೀನನ್ನು ಮಾರಿ ಬಂದ ಹಣವನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವನು ತನಗಿದ್ದ ಭೂವಿುಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಯೋಸೇಫನಿಗೆ ಒಂದು ಹೊಲವಿತ್ತು. ಅವನು ಅದನ್ನು ಮಾರಿ ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಜುಜೆಕ್ಬಿ ಸೆತ್ ಹೊತ್ತ್ಯೆ ತೆನಿ ತೆ ಇಕುನ್ ಯೆಲ್ಲೆ ಪೈಸೆ ಅಪೊಸ್ತಲಾಕ್ನಿ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:37
4 ತಿಳಿವುಗಳ ಹೋಲಿಕೆ  

ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.


ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು