Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:8 - ಕನ್ನಡ ಸತ್ಯವೇದವು C.L. Bible (BSI)

8 ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ; “ಅಧಿಕಾರಿಗಳೇ, ಹಿರಿಯರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ - ಜನರ ಅಧಿಕಾರಿಗಳೇ, ಹಿರಿಯರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಪೇತ್ರನು ಪವಿತ್ರಾತ್ಮಭರಿತನಾದನು. ಅವನು ಅವರಿಗೆ, “ಜನನಾಯಕರೇ ಮತ್ತು ಹಿರಿಯನಾಯಕರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ, “ಜನರ ಅಧಿಕಾರಿಗಳೇ, ಜನರ ಹಿರಿಯರೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಪೆದ್ರುನ್ ಪವಿತ್ರ್ ಆತ್ಮ್ಯಾನ್ ಭರುನ್ ತೆಂಕಾ ಜವಾಬ್ ದಿಲ್ಯಾನ್, ಲೊಕಾಂಚ್ಯಾ ಮುಖಂಡಾನೊ, ಅನಿ ಜ್ಯಾಂನ್ತ್ಯಾನೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:8
11 ತಿಳಿವುಗಳ ಹೋಲಿಕೆ  

ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.


ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ,


ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು.


ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ,


ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು.


ಆಗ, ಪೌಲ ಎಂದು ಹೆಸರುಗೊಂಡಿದ್ದ ಸೌಲನು ಪವಿತ್ರಾತ್ಮಭರಿತನಾಗಿ ಆ ಮಂತ್ರವಾದಿಯನ್ನು ದಿಟ್ಟಿಸಿ ನೋಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು