ಅಪೊಸ್ತಲರ ಕೃತ್ಯಗಳು 5:1 - ಕನ್ನಡ ಸತ್ಯವೇದವು C.L. Bible (BSI)1 ಅನನೀಯ ಮತ್ತು ಸಫೈರ ಎಂಬ ದಂಪತಿಗಳಿದ್ದರು. ಇವರು ತಮ್ಮ ಆಸ್ತಿಯೊಂದನ್ನು ಮಾರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆದರೆ ಅನನೀಯನೆಂಬ ಒಬ್ಬ ಮನುಷ್ಯನು ಸಪ್ಫೈರಳೆಂಬ ತನ್ನ ಹೆಂಡತಿಯ ಸಮೇತ, ಒಂದು ಭೂವಿುಯನ್ನು ಮಾರಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಅನನೀಯ ಎಂಬ ಒಬ್ಬನಿದ್ದನು. ಅವನ ಹೆಂಡತಿಯ ಹೆಸರು ಸಫೈರ. ಅನನೀಯ ತನ್ನಲ್ಲಿದ್ದ ಸ್ವಲ್ಪ ಜಮೀನನ್ನು ಮಾರಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಖರೆ ಅನನಿಯಾ ಮನ್ತಲ್ಯಾ ನಾವಾಚೊ ಎಕ್ ಮಾನುಸ್ ಅನಿ ತೆಚಿ ಬಾಯ್ಕೊ ಸಾಪಿರಾ ದೊಗೆ ಜನಾಬಿ ಮಿಳುನ್ ಅಪ್ಲೆ ಸೆತಾಚೊ ಎಕ್ ಬಾಗ್ ಇಕ್ಲ್ಯಾನಿ. ಅಧ್ಯಾಯವನ್ನು ನೋಡಿ |