Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:35 - ಕನ್ನಡ ಸತ್ಯವೇದವು C.L. Bible (BSI)

35 ಸಭೆಯನ್ನುದ್ದೇಶಿಸಿ, “ಇಸ್ರಯೇಲ್ ಸಭಾಸದಸ್ಯರೇ, ಇವರ ವಿರುದ್ಧ ನೀವು ಕೈಗೊಳ್ಳಬೇಕೆಂದಿರುವ ಕ್ರಮದ ಬಗ್ಗೆ ಎಚ್ಚರಿಕೆಯಿಂದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ಮಾಡಬೇಕೆಂದಿರುವದನ್ನು ಕುರಿತು ಎಚ್ಚರಿಕೆಯುಳ್ಳವರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಬಳಿಕ ಅವನು ಅವರಿಗೆ, “ಇಸ್ರೇಲ್ ಜನರೇ, ನೀವು ಇವರಿಗೆ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯಾಗಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಮಾನಾ ತೆನಿ ಇಸ್ರಾಯೆಲಾಂಚ್ಯಾ ಲೊಕಾನು ತುಮಿ ಹೆಂಕಾ ಬುರ್ಶೆ ಕರುಚೆ ಮನುನ್ ಹೊತ್ತ್ಯಾಚಾ ವಿಶಯಾತ್ ಹುಶ್ಯಾರ್ಕಿನ್ ರ್‍ಹಾವಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:35
6 ತಿಳಿವುಗಳ ಹೋಲಿಕೆ  

ಇದನ್ನು ಕೇಳಿದ್ದೇ, ಶತಾಧಿಪತಿಯು ಸೈನ್ಯಾಧಿಪತಿಯ ಬಳಿಗೆ ಬಂದು, “ನೀವು ಮಾಡಿಸುತ್ತಿರುವುದಾದರೂ ಏನು? ಆ ಮನುಷ್ಯ ರೋಮಿನ ಪೌರನು,” ಎಂದು ತಿಳಿಸಿದನು.


ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ; ಆದುದರಿಂದ ನೀವು ಶಾಂತರಾಗಬೇಕು, ದುಡುಕಿ ಏನನ್ನೂ ಮಾಡಬಾರದು.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.


ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ


ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು