ಅಪೊಸ್ತಲರ ಕೃತ್ಯಗಳು 5:5 - ಕನ್ನಡ ಸತ್ಯವೇದವು C.L. Bible (BSI)5 ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈ ಮಾತುಗಳನ್ನು ಅನನೀಯನು ಕೇಳಿದ ಕೂಡಲೆ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಹಿಡಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 ಅನನೀಯನು ಇದನ್ನು ಕೇಳಿದ ಕೂಡಲೇ ಕೆಳಗೆ ಬಿದ್ದು ಸತ್ತುಹೋದನು. ಕೆಲವು ಯೌವನಸ್ಥರು ಬಂದು ಅವನ ದೇಹವನ್ನು ಬಟ್ಟೆಯಲ್ಲಿ ಸುತ್ತಿದರು. ಅವರು ಅದನ್ನು ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಇದರ ಬಗ್ಗೆ ಕೇಳಿದ ಪ್ರತಿಯೊಬ್ಬರೂ ಭಯಭ್ರಾಂತರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಹಿ ಗೊಸ್ಟ್ ಆಯ್ಕಲ್ಲೊ ತಸೊಚ್ ಅನನಿಯಾ ಖಾಲ್ತಿ ಪಡುನ್ ಮರುನ್ ಗೆಲೊ, ಅನಿ ಹಿ ಖಬರ್ ಅಯ್ಕಲ್ಲಿ ಲೊಕಾ ಸಗ್ಳ್ಯಿ ಘಾಬರ್ಲಿ. ಅಧ್ಯಾಯವನ್ನು ನೋಡಿ |