ಅಪೊಸ್ತಲರ ಕೃತ್ಯಗಳು 5:7 - ಕನ್ನಡ ಸತ್ಯವೇದವು C.L. Bible (BSI)7 ಸುಮಾರು ಮೂರು ಗಂಟೆಗಳ ನಂತರ ಅವನ ಪತ್ನಿ ಅಲ್ಲಿಗೆ ಬಂದಳು. ಅಲ್ಲಿ ಸಂಭವಿಸಿದ್ದೇನೂ ಆಕೆಗೆ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇದಾದ ಸುಮಾರು ಮೂರು ಗಂಟೆಗಳ ನಂತರ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸುಮಾರು ಮೂರು ಘಂಟೆ ಹೊತ್ತಿನ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸುಮಾರು ಮೂರು ಗಂಟೆಗಳಾದ ನಂತರ ಅವನ ಹೆಂಡತಿಯಾದ ಸಫೈರ ಒಳಗೆ ಬಂದಳು. ನಡೆದ ಸಂಗತಿಯ ಬಗ್ಗೆ ಸಫೈರಳಿಗೆ ಗೊತ್ತಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏನು ಸಂಭವಿಸಿತೆಂಬುದನ್ನು ತಿಳಿಯದೆ, ಸುಮಾರು ಮೂರು ತಾಸುಗಳ ನಂತರ ಅವನ ಹೆಂಡತಿ ಒಳಗೆ ಪ್ರವೇಶಿಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಜಗ್ಗೊಳ್, ಜಗ್ಗೊಳ್ ತಿನ್ ತಾಸ್ ಹೊಲ್ಲ್ಯಾ ಮಾನಾ ತೆಚಿ ಬಾಯ್ಕೊ ಸಾಫಿರಾ ಭುತ್ತುರ್ ಯೆಲಿ ಹಿತ್ತೆ ಹೊಲ್ಲಿ ಸಂಗ್ತಿಯಾ ತಿಕಾ ಗೊತ್ ನತ್ತಿ. ಅಧ್ಯಾಯವನ್ನು ನೋಡಿ |