Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:8 - ಕನ್ನಡ ಸತ್ಯವೇದವು C.L. Bible (BSI)

8 ಪೇತ್ರನು ಆಕೆಯನ್ನು ನೋಡಿ, “ನೀನು ಮತ್ತು ನಿನ್ನ ಪತಿ ಆಸ್ತಿಮಾರಿ ಪಡೆದ ಹಣದ ಮೊತ್ತ ಇಷ್ಟೇ ಏನು?” ಎಂದು ಕೇಳಿದನು. ಆಕೆ, “ಹೌದು, ಇಷ್ಟೇ,” ಎಂದು ಉತ್ತರಕೊಟ್ಟಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪೇತ್ರನು ಆಕೆಯನ್ನು ನೋಡಿ, “ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು” ಎಂದು ಕೇಳಲು ಆಕೆಯು, “ಹೌದು, ಇಷ್ಟಕ್ಕೇ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪೇತ್ರನು ಆಕೆಯನ್ನು ನೋಡಿ - ನೀವು ಆ ಹೊಲವನ್ನು ಮಾರಿದ್ದು ಇಷ್ಟೇ ಹಣಕ್ಕೋ? ನನಗೆ ಹೇಳು ಎಂದು ಕೇಳಲು ಆಕೆಯು - ಹೌದು, ಇಷ್ಟಕ್ಕೇ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪೇತ್ರನು ಆಕೆಗೆ, “ನಿಮ್ಮ ಜಮೀನಿನಿಂದ ನಿಮಗೆ ಎಷ್ಟು ಹಣ ಬಂತೆಂದು ನನಗೆ ಹೇಳು. ಇಷ್ಟೇ ಹಣವೋ?” ಎಂದು ಕೇಳಿದನು. ಸಫೈರಳು, “ಹೌದು, ಅಷ್ಟೇ!” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಪೇತ್ರನು, “ನನಗೆ ಹೇಳು ನೀನು ಮತ್ತು ನಿನ್ನ ಗಂಡ ಅನನೀಯನು ಆಸ್ತಿಯನ್ನು ಮಾರಿದ್ದರಿಂದ ಬಂದ ಹಣ ಇಷ್ಟೆಯೋ?” ಎಂದು ಆಕೆಯನ್ನು ಕೇಳಲು, “ಹೌದು, ಅಷ್ಟೇ ಕ್ರಯ ಬಂದಿತು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಪೆದ್ರುನ್ ತಿಕಾ “ತುಮ್ಚೆ ಸೆತ್ ಇಕಲ್ಲೆ ಪೈಸೆ ಯವ್ಡೆಚ್ ಕಾಯ್?” “ತುಮ್ಕಾ ಕೌವ್ಡೆ ಪೈಸೆ ಗಾವ್ಲೆ ಮನುನ್ ಮಾಕಾ ಖರೆಚ್ ಸಾಂಗ್” ಮನುನ್ ಇಚಾರ್‍ಲ್ಯಾನ್ , ತನ್ನಾ ಸಾಫಿರಾನ್ “ಹೊಯ್ ಎವ್ಡೆಚ್!” ಮಟ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:8
2 ತಿಳಿವುಗಳ ಹೋಲಿಕೆ  

ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.


ಸುಮಾರು ಮೂರು ಗಂಟೆಗಳ ನಂತರ ಅವನ ಪತ್ನಿ ಅಲ್ಲಿಗೆ ಬಂದಳು. ಅಲ್ಲಿ ಸಂಭವಿಸಿದ್ದೇನೂ ಆಕೆಗೆ ತಿಳಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು