ಅಪೊಸ್ತಲರ ಕೃತ್ಯಗಳು 6:2 - ಕನ್ನಡ ಸತ್ಯವೇದವು C.L. Bible (BSI)2 ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯಮಂಡಲಿಯನ್ನು ಕೂಡಿಸಿ - ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುತ್ತಿರುವದು ತಕ್ಕದ್ದಲ್ಲವಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಬಾರಾ ಲೊಕಾ ಅಪೊಸ್ತಲಾನಿ ಸಗ್ಳ್ಯಾ ಶಿಸಾಂಚೊ ತಾಂಡೊ ಎಕಾಕ್ಡೆ ಬಲ್ವುನ್ ತೆಂಕಾ,ದೆವಾಚ್ಯಾ ಗೊಸ್ಟಿಯಾ ಶಿಕ್ವುತಲ್ಯಾಚ್ಯಾ ಬದ್ಲಾಕ್ ಪೈಶ್ಯಾ ಪಾನಿಯಾಚೆಚ್ ವಿಶಯ್ ಘೆವ್ನ್ ಅಮಿ ಬಸ್ತಲೆ ಸಮಾ ನ್ಹಯ್! ಅಧ್ಯಾಯವನ್ನು ನೋಡಿ |