ಅಪೊಸ್ತಲರ ಕೃತ್ಯಗಳು 6:4 - ಕನ್ನಡ ಸತ್ಯವೇದವು C.L. Bible (BSI)4 ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾವಾದರೋ ಪ್ರಾರ್ಥನೆಯನ್ನೂ, ವಾಕ್ಯೋಪದೇಶವನ್ನೂ ಮಾಡುವುದರಲ್ಲಿ ನಿರತರಾಗಿರುವೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾವಾದರೋ ಪ್ರಾರ್ಥನೆಯನ್ನೂ ವಾಕ್ಯೋಪದೇಶವನ್ನೂ ಮಾಡುವದರಲ್ಲಿ ನಿರತರಾಗಿರುವೆವು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಅಮಿ ಅಮ್ಚೊ ಎಳ್ ಸಗ್ಳೊ ಮಾಗ್ನಿ ಕರುಕ್ ಅನಿ ದೆವಾಚ್ಯಾ ವಿಶಯಾತ್ ಶಿಕ್ವುಕ್ ಹೊತಾ” ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |