ಅಪೊಸ್ತಲರ ಕೃತ್ಯಗಳು 7:31 - ಕನ್ನಡ ಸತ್ಯವೇದವು C.L. Bible (BSI)31 ಇದನ್ನು ಕಂಡ ಮೋಶೆ ವಿಸ್ಮಿತನಾದನು. ಅದನ್ನು ಚೆನ್ನಾಗಿ ನೋಡಲೆಂದು ಹತ್ತಿರಕ್ಕೆ ಬಂದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಚೆನ್ನಾಗಿ ನೋಡಬೇಕೆಂದು ಹತ್ತಿರ ಬರಲು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಮೋಶೆಯು ಆಶ್ಚರ್ಯದಿಂದ ನೋಡಲು ಸಮೀಪಕ್ಕೆ ಹೋದನು. ಆಗ ಮೋಶೆಗೆ ವಾಣಿಯೊಂದು ಕೇಳಿಸಿತು. ಅದು ಪ್ರಭುವಿನ ವಾಣಿಯಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಇದನ್ನು ಮೋಶೆ ಕಂಡಾಗ ಆ ನೋಟಕ್ಕೆ ಅತ್ಯಾಶ್ಚರ್ಯಪಟ್ಟನು. ಅದನ್ನು ಸಮೀಪದಿಂದ ನೋಡಲು ಹೊರಟಾಗ, ಕರ್ತದೇವರ ಧ್ವನಿಯನ್ನು ಅವನು ಕೇಳಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಮೊಯ್ಜೆಕ್ ತೆ ಬಗುನ್ ಅಜಾಪ್ ಹೊವ್ನ್ ಜಗ್ಗೊಳ್ ಜಾವ್ನ್ ಬಗುಚೆ ಮನುನ್ ಜಾವ್ಕ್ ಲಾಗಲ್ಯಾ ತನ್ನಾ, ತೆಕಾ ಎಕ್ ಧನ್ ಆಯ್ಕೊಯೆಲಿ ತಿ ಧನ್ ಧನಿಯಾಚಿ ಹೊಲ್ಲಿ, ಅಧ್ಯಾಯವನ್ನು ನೋಡಿ |