ಅಪೊಸ್ತಲರ ಕೃತ್ಯಗಳು 7:41 - ಕನ್ನಡ ಸತ್ಯವೇದವು C.L. Bible (BSI)41 ಮಾತ್ರವಲ್ಲ, ಹೋರಿಕರುವಿನ ಆಕಾರದ ವಿಗ್ರಹವೊಂದನ್ನು ಮಾಡಿ ಅದಕ್ಕೆ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಿಗಾಗಿ ಮೆರೆದಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನು ಅರ್ಪಿಸಿ ತಮ್ಮ ಕೈಗಳಿಂದ ನಿರ್ಮಿಸಿದ ವಸ್ತುವಿನಲ್ಲಿ ಉಲ್ಲಾಸ ಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆ ದಿನಗಳಲ್ಲಿ ಅವರು ಒಂದು ಬಸವನನ್ನು ಮಾಡಿ ಆ ವಿಗ್ರಹಕ್ಕೆ ಬಲಿಯನ್ನರ್ಪಿಸಿ ತಮ್ಮ ಕೈಗಳಿಂದ ಮಾಡಿದ ವಸ್ತುಗಳಲ್ಲಿ ಉಲ್ಲಾಸಪಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆದ್ದರಿಂದ ಆ ಜನರು ಕರುವಿನಾಕೃತಿಯಲ್ಲಿ ಒಂದು ವಿಗ್ರಹವನ್ನು ಮಾಡಿ, ಅದಕ್ಕೆ ಯಜ್ಞಗಳನ್ನು ಅರ್ಪಿಸಿದರು. ಆ ಜನರು ತಮ್ಮ ಕೈಯಾರೆ ಮಾಡಿಕೊಂಡ ವಿಗ್ರಹದ ವಿಷಯದಲ್ಲಿ ಬಹು ಸಂತೋಷಪಟ್ಟರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ತಸೆ ಹೊವ್ನ್ ತ್ಯಾ ಲೊಕಾನಿ ವಾಂಸ್ರಾ ಸಾರ್ಕೆ ಎಕ್ ಮುರ್ತಿ ಕರುನ್ ತೆಕಾ ಬಲಿ ಭೆಟ್ವುಲ್ಯಾನಿ, ತ್ಯಾ ಲೊಕಾನಿ ಅಪ್ಲ್ಯಾ ಹಾತಿನ್ ಕರುನ್ ಘೆಟಲ್ಲ್ಯಾ ಮುರ್ತಿಯಾಂಚ್ಯಾ ವಿಶಯಾತ್ ಲೈ ಕುಶಿನ್ ಸನ್ ಕರ್‍ಲ್ಯಾನಿ ! ಅಧ್ಯಾಯವನ್ನು ನೋಡಿ |