ಅಪೊಸ್ತಲರ ಕೃತ್ಯಗಳು 7:54 - ಕನ್ನಡ ಸತ್ಯವೇದವು C.L. Bible (BSI)54 ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಸ್ತೆಫನನ ಈ ಮಾತುಗಳನ್ನು ಕೇಳಿದ ಆ ಯೆಹೂದ್ಯನಾಯಕರು ಬಹಳ ಕೋಪಗೊಂಡರು. ಅವರು ರೋಷದಿಂದ ಸ್ತೆಫನನ ಮೇಲೆ ಹಲ್ಲು ಕಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಈ ಮಾತುಗಳನ್ನು ಕೇಳಿದಾಗ ಅವರು ರೋಷವುಳ್ಳವರಾಗಿ, ಅವನ ಕಡೆಗೆ ನೋಡಿ, ತಮ್ಮ ಹಲ್ಲುಗಳನ್ನು ಕಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ಸ್ತೆಪನಾಚಿ ಬೊಲ್ನಿ ಆಯ್ಕುನ್ ಜುದೆವಾಂಚ್ಯಾ ಮುಖಂಡಾಕ್ನಿ ರಾಗ್ ಯೆವ್ನ್ ತೆನಿ ದಾತ್ ಹೊಟ್ ಚಾವ್ನ್ ಘೆವ್ಕ್ ಲಾಗೆಲೆ. ಅಧ್ಯಾಯವನ್ನು ನೋಡಿ |