Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:9 - ಕನ್ನಡ ಸತ್ಯವೇದವು C.L. Bible (BSI)

9 “ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಪೂರ್ವಿಕರು ಹೊಟ್ಟೆಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಚರು. ಅಲ್ಲಿ ದೇವರು ಅವನ ಸಂಗಡ ಇದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಈ ಪಿತೃಗಳು ಯೋಸೇಫನ (ಅವರು ತಮ್ಮ) ಮೇಲೆ ಹೊಟ್ಟೆಕಿಚ್ಚುಪಟ್ಟರು. ಅವರು ಯೋಸೇಫನನ್ನು ಈಜಿಪ್ಟಿನ ಜನರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಯೋಸೇಫನೊಂದಿಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಜಾಕೊಬಾಚ್ಯಾ ಲೆಕಾನಿ ಅಪ್ಲೊ ಧಾಕ್ಲೊ ಭಾವ್ ಜುಜೆಕ್ ಕುಸ್ಡೆಪಾನಾನ್ ಇಜಿಪ್ತ್ ದೆಶಾಕ್ ಇಕುನ್ ಸೊಡ್ಲ್ಯಾನಿ, ಖರೆ ಥೈ ದೆವ್ ತೆಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:9
14 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I ದಾಸತ್ವಕೆ ಮಾರಲಾದ ಆ ಜೋಸೆಫನನು II


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ" ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ.


ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.


ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.


ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು