Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:11 - ಕನ್ನಡ ಸತ್ಯವೇದವು C.L. Bible (BSI)

11 ಬಹುಕಾಲದಿಂದ ಇವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಬೆಲೆಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರಗನ್ನು ಹುಟ್ಟಿಸಿದ್ದ ಕಾರಣದಿಂದ ಅವರು ಅವನಿಗೆ ಲಕ್ಷ್ಯಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸೀಮೋನನು ತನ್ನ ಮಂತ್ರಶಕ್ತಿಯಿಂದ ಅವರನ್ನು ಆಶ್ಚರ್ಯಗೊಳಿಸಿದ್ದರಿಂದ ಅವರು ಅವನನ್ನು ಹಿಂಬಾಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ಅಪ್ಲ್ಯಾ ಮೊಡಿ ಮಂತ್ರಾತ್ನಿ ಲೈ ಯೆಳಾಸ್ನಾ ಲೊಕಾಕ್ನಿ ವಿಸ್ಮಿತ್ ಕರುನ್ ಥವಲ್ಯಾ ಸಾಟ್ನಿ ಸಗ್ಳಿ ಲೊಕಾ ತೆಚಿ ಗೊಸ್ಟಿಯಾ ಮಾನಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:11
6 ತಿಳಿವುಗಳ ಹೋಲಿಕೆ  

ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?


ಆ ಪಟ್ಟಣದಲ್ಲಿ ಆಗ ಸಿಮೋನನೆಂಬ ಒಬ್ಬ ಮಂತ್ರವಾದಿ ಇದ್ದನು. ಅವನು ಸಮಾರಿಯದ ಜನತೆಯನ್ನು ತನ್ನ ಮಾಯಮಂತ್ರಗಳಿಂದ ಮಂಕುಗೊಳಿಸಿದ್ದನು. ತಾನೊಬ್ಬ ಮಹಾಪುರುಷನೆಂದು ಕೊಚ್ಚಿಕೊಳ್ಳುತ್ತಿದ್ದನು.


ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.


‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.


ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡುತ್ತಾ ಪಾಫೊಸ್ ಎಂಬ ಊರಿಗೆ ಹೋದರು. ಅಲ್ಲಿ ‘ಬಾರ್‍ಯೇಸು’ ಎಂಬ ಮಂತ್ರವಾದಿಯನ್ನು ಕಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು