ಅಪೊಸ್ತಲರ ಕೃತ್ಯಗಳು 8:16 - ಕನ್ನಡ ಸತ್ಯವೇದವು C.L. Bible (BSI)16 ಏಕೆಂದರೆ, ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದಿದ್ದರೇ ಹೊರತು ಅವರಲ್ಲಿ ಯಾರ ಮೇಲೂ ಆ ವರವು ಬಂದಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯಾಕಂದರೆ ಆ ವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಈ ಜನರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಪವಿತ್ರಾತ್ಮನು ಅವರಲ್ಲಿ ಯಾರ ಮೇಲೆಯೂ ಇನ್ನೂ ಇಳಿದು ಬಂದಿರಲಿಲ್ಲ. ಈ ಕಾರಣದಿಂದಲೇ ಪೇತ್ರ ಮತ್ತು ಯೋಹಾನರು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ಅವರಲ್ಲಿ ಯಾರ ಮೇಲೆಯೂ ಪವಿತ್ರಾತ್ಮ ಬಂದಿರಲಿಲ್ಲ, ಅವರು ಕರ್ತ ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಹೊಂದಿದ್ದರಷ್ಟೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ಹ್ಯಾ ಲೊಕಾನಿ ಧನಿಯಾ ಜೆಜುಚ್ಯಾ ನಾವಾನ್ ಬಾಲ್ತಿಮ್ ಕರುನ್ ಘೆಟಲ್ಯಾನಿ, ಖರೆ ತಾಂಚ್ಯಾತ್ಲ್ಯಾ ಕೊನಾಚ್ಯಾ ವೈರಬಿ ಪವಿತ್ರ್ ಆತ್ಮೊ ಯೆವ್ಕ್ ನಸಲ್ಲೊ ತಸೆ ಹೊವ್ನ್, ಅಧ್ಯಾಯವನ್ನು ನೋಡಿ |