Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:8 - ಕನ್ನಡ ಸತ್ಯವೇದವು C.L. Bible (BSI)

8 ಇದರಿಂದ ಆ ಪಟ್ಟಣದಲ್ಲಿ ಉಂಟಾದ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇದರಿಂದಾಗಿ ಆ ಪಟ್ಟಣದಲ್ಲಿದ್ದ ಜನರು ಬಹು ಸಂತೋಷಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಇದರಿಂದ ಆ ಪಟ್ಟಣದಲ್ಲಿ ಮಹಾ ಸಂತೋಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆ ಹೊವ್ನ್ ತ್ಯಾ ಶಾರಾತ್ಲಿ ಲೊಕಾ ಲೈ ಕುಶಿ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:8
10 ತಿಳಿವುಗಳ ಹೋಲಿಕೆ  

ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.


ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.


ಎಂದೇ ಆ ಊರಿನ ಜನರು ಯೇಸುವಿನ ಬಳಿಗೆ ಬಂದು ತಮ್ಮಲ್ಲಿಯೇ ತಂಗಬೇಕೆಂದು ಬೇಡಿಕೊಂಡರು. ಅಂತೆಯೇ ಯೇಸು, ಅಲ್ಲಿ ಎರಡು ದಿನ ಉಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು