ಅಪೊಸ್ತಲರ ಕೃತ್ಯಗಳು 9:1 - ಕನ್ನಡ ಸತ್ಯವೇದವು C.L. Bible (BSI)1 ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೌಲನು ಇನ್ನು ಕರ್ತನ ಶಿಷ್ಯರ ಮೇಲೆ ರೌದ್ರನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಶೆಪಡುತ್ತಾ ಮಹಾಯಾಜಕನ ಬಳಿಗೆ ಹೋಗಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಸಾವ್ಲು ಅನಿ ಬಿ ಧನಿಯಾಚ್ಯಾ ಶಿಸಾಕ್ನಿ ಭಿಂವ್ಸುಕ್, ಅನಿ ಜಿವ್ ಕಾಡುಕ್ ಬಗಿತ್ ಹೊತ್ತೊ, ತಸೆ ಹೊವ್ನ್ ತೊ ಮೊಟ್ಯಾಯಾಜಕಾಚ್ಯಾ ಜಗ್ಗೊಳ್ ಜಾವ್ನ್, ಅಧ್ಯಾಯವನ್ನು ನೋಡಿ |