Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:14 - ಕನ್ನಡ ಸತ್ಯವೇದವು C.L. Bible (BSI)

14 ಅಷ್ಟುಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮಹಾಯಾಜಕರಿಂದ ಹೊಂದಿದ್ದಾನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅತ್ತಾ ತೊ ದಮಸ್ಕಾಕ್‍ಬಿ ಯೆಲಾ, ತುಜ್ಯಾರ್ ವಿಶ್ವಾಸ್ ಥವಲ್ಲ್ಯಾ ಸಗ್ಳ್ಯಾ ಲೊಕಾಕ್ನಿ ಬಂಧಿಖಾನ್ಯಾತ್ ಘಾಲ್ತಲೊ ಅಧಿಕಾರ್ ತೆಕಾ ಮೊಟ್ಯಾ ಯಾಜಕಾಂಚ್ಯಾಕ್ನಾ ಗಾವಲ್ಲೊ ಹಾಯ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:14
8 ತಿಳಿವುಗಳ ಹೋಲಿಕೆ  

ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.


ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.


ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು