ಅಪೊಸ್ತಲರ ಕೃತ್ಯಗಳು 9:33 - ಕನ್ನಡ ಸತ್ಯವೇದವು C.L. Bible (BSI)33 ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತೆನಿ ಲಿಡ್ಡಾತ್ ಎನೆಯಾ ಮನ್ತಲ್ಯಾ ಎಕ್ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ವಾರೆಮಾರುನ್ ಆಟ್ ವರ್ಸಾಚ್ಯಾನ್ ತೊ ಹಾತ್ರಾನಾತುಚ್ ಹೊತ್ತೊ. ಅಧ್ಯಾಯವನ್ನು ನೋಡಿ |