ಅಪೊಸ್ತಲರ ಕೃತ್ಯಗಳು 9:4 - ಕನ್ನಡ ಸತ್ಯವೇದವು C.L. Bible (BSI)4 ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ನೆಲಕ್ಕೆ ಬಿದ್ದನು. ಆಗ, “ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತನ್ನಾ ಸಾವ್ಲು ಜಿಮ್ನಿರ್ ಪಡ್ಲೊ, “ಸಾವ್ಲ್, ಸಾವ್ಲ್! ತಿಯಾ ಮಾಕಾ ಕಶ್ಯಾಕ್ ತರಾಸ್ ದಿತೈಯ್?” ಮನ್ತಲಿ ಧನ್ ತೆಕಾ ಆಯ್ಕೊಯೆಲಿ. ಅಧ್ಯಾಯವನ್ನು ನೋಡಿ |