Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:44 - ಕನ್ನಡ ಸತ್ಯವೇದವು C.L. Bible (BSI)

44 ಮೋಶೆ, ಆರೋನ್ ಮತ್ತು ಕುಲಪ್ರತಿನಿಧಿಗಳಾದ ಆ ಹನ್ನೆರಡು ಪ್ರಧಾನರು ಎಣಿಸಿದ ಇಸ್ರಯೇಲರ ಸಂಖ್ಯೆ ಇಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಮೋಶೆ ಆರೋನರೂ ಕುಲಪ್ರತಿನಿಧಿಗಳಾದ ಆ ಹನ್ನೆರಡುಮಂದಿ ಪ್ರಾಧಾನರೂ ಲೆಕ್ಕಿಸಿದ ಇಸ್ರಾಯೇಲ್ಯರು ಇಷ್ಟು ಜನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಈ ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಮೋಶೆ, ಆರೋನ್ ಮತ್ತು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಪ್ರತಿಯೊಬ್ಬರೂ ತಮ್ಮ ತಮ್ಮ ಕುಟುಂಬವನ್ನು ಪ್ರತಿನಿಧಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:44
5 ತಿಳಿವುಗಳ ಹೋಲಿಕೆ  

ಮೋಶೆ ಮತ್ತು ಯಾಜಕ ಆರೋನನು ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರ ಜನಗಣತಿ ಮಾಡಿದಾಗ ಎಣಿಕೆಯಾದವರಲ್ಲಿ ಒಬ್ಬರಾದರೂ ಇವರಲ್ಲಿರಲಿಲ್ಲ.


ಹೀಗೆ ಇಸ್ರಯೇಲರಲ್ಲಿ ಎಣಿಕೆಯಾದ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿದ್ದು ಸೈನಿಕ ಸೇವೆ ಕೈಗೊಳ್ಳಲು ಶಕ್ತರಾಗಿದ್ದವರ ಒಟ್ಟು ಸಂಖ್ಯೆ 6,03,550:


ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳಲ್ಲಿ ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಹಾಗು ಯೆಹೂದ್ಯರಲ್ಲಿ ಐದು ಲಕ್ಷ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು