ಅರಣ್ಯಕಾಂಡ 1:5 - ಕನ್ನಡ ಸತ್ಯವೇದವು C.L. Bible (BSI)5 ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮಗೆ ಸಹಾಯಕರಾಗಿರಬೇಕಾದವರು ಯಾರಾರಂದರೆ - ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮೊಡನಿದ್ದು ನಿಮಗೆ ಸಹಾಯಮಾಡುವ ಪುರುಷರು ಯಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್, ಅಧ್ಯಾಯವನ್ನು ನೋಡಿ |
ಇಸ್ರಯೇಲ್ ಕುಲಗಳ ಅಧ್ಯಕ್ಷರುಗಳು: ಕುಲ ಅಧ್ಯಕ್ಷರು ರೂಬೇನ್ ಜಿಕ್ರಿಯ ಮಗ ಎಲೀಯೆಜೆರ್ ಸಿಮೆಯೋನ್ ಮಾಕನ ಮಗ ಶೆಫಟ್ಯ 17 ಲೇವಿ ಕೆಮುವೇಲನ ಮಗ ಹಷಬ್ಯ 18 ಆರೋನ ಚಾದೋಕ್ ಯೂದ ಎಲೀಹು, ಅರಸ ದಾವೀದನ ಸಹೋದರರಲ್ಲಿ ಒಬ್ಬ ಇಸ್ಸಾಕಾರ್ ಮೀಕಾಯೇಲನ ಮಗ ಒಮ್ರಿ 19 ಜೆಬುಲೂನ ಓಬದ್ಯನ ಮಗ ಇಷ್ಮಾಯ ನಫ್ತಾಲಿ ಅಜ್ರೀಯೇಲನ ಮಗ ಯೆರೀಮೋತ್ 20 ಎಫ್ರಯಿಮ ಅಜಜ್ಯನ ಮಗ ಹೊಷೇಯ ಪಶ್ಚಿಮ ಮನಸ್ಸೆ ಪೆದಾಯನ ಮಗ ಯೋವೇಲ್ 2೧ ಪೂರ್ವ. ಮನಸ್ಸೆ ಜೆಕರ್ಯನ ಮಗ ಇದ್ದೋ ಬೆನ್ಯಾಮೀನ ಅಬ್ನೇರನ ಮಗ ಯಗಸೀಯೇಲ್ 22 ದಾನ ಯೆರೋಹಾಮನ ಮಗ ಅಜರೇಲ್