Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:52 - ಕನ್ನಡ ಸತ್ಯವೇದವು C.L. Bible (BSI)

52 ಇಸ್ರಯೇಲರೆಲ್ಲರ ಆಯಾ ಸೇನೆಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

52 ಇಸ್ರಾಯೇಲ್ಯರೆಲ್ಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಇಸ್ರೇಲರ ಆಯಾ ಸೈನ್ಯಗಳು ತಮ್ಮತಮ್ಮ ಕುಲದ ಧ್ವಜ ಇರುವಲ್ಲಿಯೇ ಪಾಳೆಯ ಮಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:52
4 ತಿಳಿವುಗಳ ಹೋಲಿಕೆ  

ಇಸ್ರಯೇಲರೆಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನ ತನ್ನ ಗೋತ್ರ ಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ‍ ಪ್ರಕಾರ ಹೊರಡುತ್ತಿದ್ದರು.


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು