Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:14 - ಕನ್ನಡ ಸತ್ಯವೇದವು C.L. Bible (BSI)

14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿದ್ದವನು ಅಮ್ಮೀನಾದಾಬನ ಮಗ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀನಾದಾಬನ ಮಗನಾದ ನಹಶೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೊದಲು ಯೆಹೂದ ಪಾಳೆಯದ ಮೂರು ದಂಡುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀನಾದಾಬನ ಮಗನಾದ ನಹಶೋನನು ಯೆಹೂದ ಕುಲದ ಸೇನಾಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:14
10 ತಿಳಿವುಗಳ ಹೋಲಿಕೆ  

ಯೆಹೂದ ಕುಲದಿಂದ ಅಮ್ಮೀನಾದಾಬನ ಮಗ ನಹಶೋನ್


ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.


ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.


ಆರ್ಭಟವಾಗಿ ಮೊಳಗಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.


ಇಸ್ಸಾಕಾರ್ ಕುಲಕ್ಕೆ ಸೇನಾನಾಯಕನಾಗಿದ್ದವನು ಚೂವಾರನ ಮಗ ನೆತನೇಲನು.


ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು