ಅರಣ್ಯಕಾಂಡ 10:15 - ಕನ್ನಡ ಸತ್ಯವೇದವು C.L. Bible (BSI)15 ಇಸ್ಸಾಕಾರ್ ಕುಲಕ್ಕೆ ಸೇನಾನಾಯಕನಾಗಿದ್ದವನು ಚೂವಾರನ ಮಗ ನೆತನೇಲನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇಸ್ಸಾಕಾರ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ಚೂವಾರನ ಮಗನಾದ ನೆತನೇಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇಸ್ಸಾಕಾರ್ ಕುಲದ ಸೇನಾನಾಯಕನು ಚೂವಾರನ ಮಗನಾದ ನೆತನೇಲನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಚೂವಾರನ ಮಗನಾದ ನೆತನೇಲನು ಇಸ್ಸಾಕಾರನ ಕುಲದ ಸೇನಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗ ನೆತನೆಯೇಲ್ ಇದ್ದನು. ಅಧ್ಯಾಯವನ್ನು ನೋಡಿ |