Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:20 - ಕನ್ನಡ ಸತ್ಯವೇದವು C.L. Bible (BSI)

20 ಗಾದ್ ಕುಲದ ಸೇನಾನಾಯಕ ರೇಗೂವೇಲನ ಮಗ ಎಲ್ಯಾಸಾಫನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಗಾದ್ ಕುಲದವರಿಗೆ ಸೇನಾನಾಯಕನಾಗಿ ಇದ್ದವನು ದೆಗೂವೇಲನ ಮಗನಾದ ಎಲ್ಯಾಸಾಫನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಗಾದ್ ಕುಲದ ಸೇನಾನಾಯಕನು ದೆಗೂವೇಲನ ಮಗನಾದ ಎಲ್ಯಾಸಾಫನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೆಗೂವೇಲನ ಮಗನಾದ ಎಲ್ಯಾಸಾಫನು ಗಾದ್ ಕುಲದ ಸೇನಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಗಾದನ ಗೋತ್ರದ ಸೈನ್ಯದ ಮೇಲೆ ದೆವುಯೇಲನ ಮಗ ಎಲ್ಯಾಸಾಫನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:20
5 ತಿಳಿವುಗಳ ಹೋಲಿಕೆ  

ಗಾದ್ ಕುಲದವರಿಗೆ ನಾಯಕ ರೆಗೂವೇಲನ ಮಗ ಎಲ್ಯಾಸಾಫ;


ಗಾದ್ ಕುಲದಿಂದ ರೆಗೂವೇಲನ ಮಗ ಎಲ್ಯಾಸಾಫ್


ಆರನೆಯ ದಿನ ಗಾದ್ ಕುಲಾಧಿಪತಿ ದೆಗೂವೇಲನ ಮಗ ಎಲ್ಯಾಸಾಫನು ತಂದ ಕಾಣಿಕೆಗಳು:


ಸಿಮೆಯೋನ್ ಕುಲದ ಸೇನಾನಾಯಕನು ಚೂರಿಷದ್ದೈಯನ ಮಗ ಶೆಲುಮೀಯೇಲನು.


ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು