ಅರಣ್ಯಕಾಂಡ 10:21 - ಕನ್ನಡ ಸತ್ಯವೇದವು C.L. Bible (BSI)21 ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ವಿುಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರ ಹಿಂದೆ ಪರಿಶುದ್ಧ ವಸ್ತುಗಳನ್ನು ಹೊರುವ ಕೊಹಾತ್ಯರು ಹೊರಟರು. ಇವರು ಬರುವಷ್ಟರೊಳಗೆ ಉಳಿದ ಲೇವಿಯರು ಗುಡಾರವನ್ನು ನಿಲ್ಲಿಸಿದರು. ಅಧ್ಯಾಯವನ್ನು ನೋಡಿ |