ಅರಣ್ಯಕಾಂಡ 10:22 - ಕನ್ನಡ ಸತ್ಯವೇದವು C.L. Bible (BSI)22 ತದನಂತರ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರ ಸೇನಾನಾಯಕ ಅಮ್ಮೀಹೂದನ ಮಗ ಎಲೀಷಾಮನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆ ಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀಹೂದನ ಮಗನಾದ ಎಲೀಷಾಮನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆಮೇಲೆ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರ ಸೇನಾನಾಯಕನು ಅಮ್ಮೀಹೂದನ ಮಗನಾದ ಎಲೀಷಾಮನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಬಳಿಕ ಎಫ್ರಾಯೀಮ್ ಪಾಳೆಯದಿಂದ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಪ್ರಯಾಣ ಮಾಡಿದರು. ಅಮ್ಮೀಹೂದನ ಮಗನಾದ ಎಲೀಷಾಮನು ಎಫ್ರಾಯೀಮ್ ಕುಲದ ಸೇನಾಧಿಪತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಎಫ್ರಾಯೀಮನ ಪಾಳೆಯದ ಧ್ವಜವು ಅವನ ಸೈನ್ಯಗಳ ಪ್ರಕಾರ ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀಹೂದನ ಮಗ ಎಲೀಷಾಮನು ಇದ್ದನು. ಅಧ್ಯಾಯವನ್ನು ನೋಡಿ |