ಅರಣ್ಯಕಾಂಡ 10:4 - ಕನ್ನಡ ಸತ್ಯವೇದವು C.L. Bible (BSI)4 ಒಂದನ್ನು ಮಾತ್ರ ಊದಿಸಿದಾಗ ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳಾದ ಮುಖ್ಯಸ್ಥರು ನಿನ್ನ ಬಳಿಗೆ ಕೂಡಿಬರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀನು ಒಂದನ್ನು ಮಾತ್ರ ಊದಿಸುವಾಗ ಇಸ್ರಾಯೇಲರ ಕುಲಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನೀನು ಒಂದನ್ನು ಮಾತ್ರ ಊದಿಸಿದರೆ ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನೀನು ಒಂದು ತುತ್ತೂರಿಯನ್ನು ಮಾತ್ರ ಊದಿಸಿದರೆ ಇಸ್ರೇಲಿನ ಕುಲಪ್ರಧಾನರಾದ ಮುಖ್ಯಸ್ಥರು ಮಾತ್ರ ನಿನ್ನನ್ನು ಸಂಧಿಸಲು ಬರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಒಂದನ್ನು ಮಾತ್ರ ಊದುವಾಗ, ಇಸ್ರಾಯೇಲರಲ್ಲಿ ಮುಖ್ಯಸ್ಥರಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು. ಅಧ್ಯಾಯವನ್ನು ನೋಡಿ |