ಅರಣ್ಯಕಾಂಡ 10:5 - ಕನ್ನಡ ಸತ್ಯವೇದವು C.L. Bible (BSI)5 ಆರ್ಭಟವಾಗಿ ಮೊಳಗಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀನು ಆರ್ಭಟವಾಗಿ ಊದಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀನು ಆರ್ಭಟವಾಗಿ ಊದಿಸುವಾಗ ಮೂಡಣ ದಿಕ್ಕಿನ ದಂಡುಗಳು ಹೊರಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಜನರ ಕುಲಗಳು ಪಾಳೆಯದಿಂದ ಪ್ರಯಾಣ ಮಾಡಬೇಕೆಂಬುದಕ್ಕೆ ಸೂಚನೆಗಾಗಿ ತುತ್ತೂರಿಯನ್ನು ಆರ್ಭಟದಿಂದ ಊದಿಸಬೇಕು. ನೀವು ಮೊದಲನೆ ಸಲ ತುತ್ತೂರಿಯನ್ನು ಆರ್ಭಟದಿಂದ ಊದಿಸುವಾಗ ದೇವದರ್ಶನಗುಡಾರದ ಪೂರ್ವ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಜಯಧ್ವನಿಯಂತೆ ಊದುವಾಗ ಪೂರ್ವದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಮುಂದೆ ಹೊರಡಬೇಕು. ಅಧ್ಯಾಯವನ್ನು ನೋಡಿ |