Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:6 - ಕನ್ನಡ ಸತ್ಯವೇದವು C.L. Bible (BSI)

6 ಎರಡನೆಯ ಸಾರಿ ಆರ್ಭಟವಾಗಿ ಮೊಳಗಿಸಿದಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣ ಹೊರಡಬೇಕಾದಾಗ ಆರ್ಭಟವಾಗಿಯೇ ಮೊಳಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ತೆಂಕಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀವು ಎರಡನೆಯ ಸಲ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸುವಾಗ ದೇವದರ್ಶನಗುಡಾರದ ದಕ್ಷಿಣ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀವು ಎರಡನೆಯ ಸಾರಿ ಆರ್ಭಟವಾಗಿ ಊದುವಾಗ, ದಕ್ಷಿಣದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಪ್ರಯಾಣ ಮಾಡಬೇಕು. ಅವರ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿ ಊದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:6
3 ತಿಳಿವುಗಳ ಹೋಲಿಕೆ  

ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಶೆದೇಯೂರನ ಮಗ ಎಲೀಚೂರನು.


ಜನರನ್ನು ಸಭೆಸೇರಿಸಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಮೊಳಗಿಸಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು