Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:8 - ಕನ್ನಡ ಸತ್ಯವೇದವು C.L. Bible (BSI)

8 ಆರೋನನ ವಂಶಸ್ಥರಾದ ಯಾಜಕರೇ ಆ ಕಹಳೆಗಳನ್ನು ಊದಬೇಕು. “ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಆರೋನನ ವಂಶಸ್ಥರಾದ ಯಾಜಕರೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆರೋನನ ವಂಶಸ್ಥರಾದ ಯಾಜಕರೇ ಆ ತುತೂರಿಗಳನ್ನು ಊದಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಾಜಕರಾದ ಆರೋನನ ಪುತ್ರರು ಮಾತ್ರವೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಯಾಜಕರಾಗಿರುವ ಆರೋನನ ಪುತ್ರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:8
5 ತಿಳಿವುಗಳ ಹೋಲಿಕೆ  

ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.


ಬೆನಾಯ ಹಾಗೂ ಯಹಜೀಯೇಲ್ ಎಂಬ ಯಾಜಕರು ನಿಬಂಧನಾ ಮಂಜೂಷದ ಮುಂದೆ ಕ್ರಮವಾಗಿ ತುತೂರಿಗಳನ್ನು ಊದಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು