ಅರಣ್ಯಕಾಂಡ 11:14 - ಕನ್ನಡ ಸತ್ಯವೇದವು C.L. Bible (BSI)14 ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ನನಗೆ ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಒಬ್ಬೊಂಟಿಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವುದಕ್ಕೆ ಶಕ್ತನಲ್ಲ. ಅದು ನನಗೆ ಅತಿದೊಡ್ಡ ಭಾರವಾಗಿದೆ. ಅಧ್ಯಾಯವನ್ನು ನೋಡಿ |