ಅರಣ್ಯಕಾಂಡ 11:27 - ಕನ್ನಡ ಸತ್ಯವೇದವು C.L. Bible (BSI)27 ಆಗ ಒಬ್ಬ ಯುವಕ ಮೋಶೆಯ ಬಳಿಗೆ ಓಡಿಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸುತ್ತಿದ್ದಾರೆ,” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಹೀಗಿರಲು ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿಬಂದು - ಎಲ್ದಾದ್ ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆಂದು ತಿಳಿಸಲಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ, “ಎಲ್ದಾದನೂ, ಮೇದಾದನೂ ಪಾಳೆಯದಲ್ಲಿ ಪ್ರವಾದಿಸುತ್ತಾರೆ,” ಎಂದನು. ಅಧ್ಯಾಯವನ್ನು ನೋಡಿ |