ಅರಣ್ಯಕಾಂಡ 11:34 - ಕನ್ನಡ ಸತ್ಯವೇದವು C.L. Bible (BSI)34 ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಏಕೆಂದರೆ ಅತ್ಯಾಸೆಪಟ್ಟವರು ಅಲ್ಲಿ ಸಮಾಧಿಯಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಈ ಕಾರಣದಿಂದ ಆ ಸ್ಥಳಕ್ಕೆ, “ಕಿಬ್ರೋತ್ ಹತಾವಾ” ಎಂದು ಹೆಸರಿಟ್ಟರು. ಮಾಂಸಕ್ಕಾಗಿ ಅತ್ಯಾಶೆಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಈ ಹೆಸರನ್ನು ಇಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿ |