Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:35 - ಕನ್ನಡ ಸತ್ಯವೇದವು C.L. Bible (BSI)

35 ಇಸ್ರಯೇಲರು ಕಿಬ್ರೋತ್ ಹತಾವಾದಿಂದ ಹೊರಟು ಹಚೇರೋತಿಗೆ ಬಂದು ಅಲ್ಲಿ ತಂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ತರುವಾಯ ಜನರು ಕಿಬ್ರೋತ್ ಹತಾವದಿಂದ ಪ್ರಯಾಣಮಾಡಿ ಹಚೇರೋತಿಗೆ ಬಂದು ಅಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ತರುವಾಯ ಇಸ್ರಾಯೇಲ್ಯರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಬಂದು ಅಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಜನರು ಕಿಬ್ರೋತ್ ಹತಾವಾದಿಂದ ಪ್ರಯಾಣಮಾಡಿ ಹಚೇರೋತಿಗೆ ಹೋಗಿ ಅಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ತರುವಾಯ ಜನರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಪ್ರಯಾಣಮಾಡಿ ಬಂದು, ಅಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:35
4 ತಿಳಿವುಗಳ ಹೋಲಿಕೆ  

ಕಿಬ್ರೋತ್ ಹತಾವಾದಿಂದ ಹಚೆರೋತಿನಲ್ಲೂ


ಅನಂತರ ಅವರು ಹಚೆರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.


ಜೋರ್ಡನ್ ನದಿಯ ಆಚೆ, ಪಾರಾನಿಗೂ, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳಿಗೂ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆ ಇಸ್ರಯೇಲರಿಗೆ ಮಾಡಿದ ಉಪನ್ಯಾಸಗಳು ಇವು.


ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಏಕೆಂದರೆ ಅತ್ಯಾಸೆಪಟ್ಟವರು ಅಲ್ಲಿ ಸಮಾಧಿಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು