ಅರಣ್ಯಕಾಂಡ 11:4 - ಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರ ಮಧ್ಯದಲ್ಲಿದ್ದ ಕಿರುಕುಳಕೊಡುವ ಪರದೇಶಸ್ಥರು ಬೇರೆ ರೀತಿಯ ಆಹಾರಕ್ಕಾಗಿ ಬಹಳವಾಗಿ ಆಶಿಸಿದರು. ಇಸ್ರೇಲರು ಸಹ ಮತ್ತೆ ಅಳಲು ಆರಂಭಿಸಿ, “ನಮಗೆ ಯಾರು ಮಾಂಸವನ್ನು ಕೊಡುತ್ತಾರೆ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು? ಅಧ್ಯಾಯವನ್ನು ನೋಡಿ |