Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:7 - ಕನ್ನಡ ಸತ್ಯವೇದವು C.L. Bible (BSI)

7 ಆ ‘ಮನ್ನ’ ಕೊತ್ತುಂಬರಿ ಬೀಜದಂತಿತ್ತು; ಗುಗ್ಗುಲದಂತೆ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಮನ್ನವು ಕೊತ್ತುಂಬರಿ ಕಾಳಿನಂತಿತ್ತು; ಬದೋಲಖಧೂಪದಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಅಂಟು ಪದಾರ್ಥದಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆ ಮನ್ನವು ಕೊತ್ತಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:7
7 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು.


‘ಬದೋಲಖ’ ಎಂಬ ವಿಶೇಷ ಸಾಂಬ್ರಾಣಿ, ‘ಗೋಮೇಧಿಕ’ ಎಂಬ ರತ್ನವೂ ಅಲ್ಲಿ ದೊರಕುತ್ತವೆ.


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.


ಜನರು ಹೊರಗೆ ಹೋಗಿ ಅದನ್ನು ಕೂಡಿಸಿಕೊಂಡು ಬಂದು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಳ್ಳುತ್ತಿದ್ದರು. ಅದರ ರುಚಿ ಎಣ್ಣೆಬೆರೆಸಿ ಮಾಡಿದ ತಿಂಡಿಯಂತೆ ಇರುತ್ತಿತ್ತು.


ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು