ಅರಣ್ಯಕಾಂಡ 13:16 - ಕನ್ನಡ ಸತ್ಯವೇದವು C.L. Bible (BSI)16 ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇಶದ ವಿಷಯವನ್ನು ಸಂಗ್ರಹಿಸಿಕೊಂಡು ಬರಲು ಮೋಶೆ ಕಳುಹಿಸಿದ ಗೂಢಚಾರರ ಹೆಸರುಗಳು ಇವೇ. (ಮೋಶೆಯು ನೂನನ ಮಗನಾದ ಹೋಶೇಯನಿಗೆ ಯೆಹೋಶುವನೆಂದು ಹೆಸರಿಟ್ಟನು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿ |