ಅರಣ್ಯಕಾಂಡ 13:18 - ಕನ್ನಡ ಸತ್ಯವೇದವು C.L. Bible (BSI)18 ಆ ನಾಡು ಹೇಗಿದೆ, ಅಲ್ಲಿನ ನಿವಾಸಿಗಳು ಬಲಿಷ್ಠರೋ ಬಲಹೀನರೋ, ಅವರ ಸಂಖ್ಯೆ ದೊಡ್ಡದೋ ಚಿಕ್ಕದೋ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಜನರೋ ಅಥವಾ ಸ್ವಲ್ಪ ಜನರೋ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಲ್ಲಿನ ನಿವಾಸಿಗಳು ಬಲಿಷ್ಠರೋ ಬಲಹೀನರೋ, ಬಹಳ ಮಂದಿಯೋ ಸ್ವಲ್ಪ ಮಂದಿಯೋ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆ ದೇಶದ ಸಂಗತಿಯನ್ನೆಲ್ಲಾ ತಿಳಿದುಕೊಳ್ಳಿರಿ. ಅಲ್ಲಿನ ನಿವಾಸಿಗಳು ಬಲಿಷ್ಠರೋ ಅಥವಾ ಬಲಹೀನರೋ, ಬಹಳ ಮಂದಿಯೋ ಅಥವಾ ಸ್ವಲ್ಪ ಮಂದಿಯೋ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆ ದೇಶವು ಎಂಥಾದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳವರೋ, ಬಲಹೀನರೋ? ಸ್ವಲ್ಪ ಜನರೋ, ಬಹಳ ಜನರೋ? ಎಂದೂ, ಅಧ್ಯಾಯವನ್ನು ನೋಡಿ |