Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:25 - ಕನ್ನಡ ಸತ್ಯವೇದವು C.L. Bible (BSI)

25 ನಾಲ್ವತ್ತು ದಿವಸ ಆ ನಾಡನ್ನು ಸಂಚರಿಸಿ ನೋಡಿ ಆದಮೇಲೆ ಅವರು ಹಿಂದಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25-26 ಅವರು ನಾಲ್ವತ್ತು ದಿವಸಗಳು ಆ ದೇಶವನ್ನು ಸಂಚರಿಸಿ ನೋಡಿದ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ ಆರೋನರ ಮತ್ತು ಇಸ್ರಾಯೇಲ್ಯರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಜನರು ನಲವತ್ತು ದಿನಗಳವರೆಗೆ ದೇಶವನ್ನು ಸಂಚರಿಸಿ ನೋಡಿ, ತಮ್ಮ ಪಾಳೆಯಕ್ಕೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ದೇಶವನ್ನು ಸಂಚರಿಸಿ ನೋಡಿ, ನಲವತ್ತು ದಿವಸಗಳಾದ ಮೇಲೆ ತಿರುಗಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:25
5 ತಿಳಿವುಗಳ ಹೋಲಿಕೆ  

ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.


ಇಸ್ರಯೇಲರು ಅಲ್ಲಿಯೇ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ‘ಎಷ್ಕೋಲ್’ ಎಂದು ಹೆಸರಾಯಿತು.


ಪಾರಾನ್ ಮರುಭೂಮಿಯ ಕಾದೇಶಿನಲ್ಲಿದ್ದ ಮೋಶೆ, ಆರೋನ್ ಹಾಗೂ ಇಸ್ರಯೇಲ್ ಜನಸಮೂಹದ ಬಳಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ನಾಡಿನ ಹಣ್ಣುಗಳನ್ನು ತೋರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು