ಅರಣ್ಯಕಾಂಡ 13:31 - ಕನ್ನಡ ಸತ್ಯವೇದವು C.L. Bible (BSI)31 ಆದರೆ ಅವನ ಜೊತೆಯಲ್ಲಿ ಹೋಗಿದ್ದವರು, “ಆ ಜನರು ನಮಗಿಂತ ಬಲಿಷ್ಠರು! ಅವರ ಮೇಲೆ ಜಯ ಸಾಧಿಸಲು ನಮಗೆ ಶಕ್ತಿ ಸಾಲದು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆದರೆ ಅವನ ಜೊತೆಯಲ್ಲಿ ಹೋದವರು - ಆ ಜನರು ನಮಗಿಂತ ಬಲಿಷ್ಠರು; ಅವರ ಮೇಲೆ ಹೋಗುವದಕ್ಕೆ ನಮಗೆ ಶಕ್ತಿಸಾಲದು ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿ |