ಅರಣ್ಯಕಾಂಡ 13:4 - ಕನ್ನಡ ಸತ್ಯವೇದವು C.L. Bible (BSI)4 ಆ ಮುಖ್ಯಸ್ಥರ ಹೆಸರುಗಳು ಇವು - ರೂಬೇನ್ ಕುಲದ ಜಕ್ಕೂರನ ಮಗ ಶಮ್ಮೂವ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರ ಹೆಸರುಗಳು ಯಾವವಂದರೆ - ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆ ನಾಯಕರು ಯಾರೆಂದರೆ: ರೂಬೇನ್ ಕುಲದಿಂದ ಜಕ್ಕೂರನ ಮಗನಾದ ಶಮ್ಮೂವ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರ ಹೆಸರುಗಳು ಯಾವುವೆಂದರೆ: ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ, ಅಧ್ಯಾಯವನ್ನು ನೋಡಿ |