ಅರಣ್ಯಕಾಂಡ 14:15 - ಕನ್ನಡ ಸತ್ಯವೇದವು C.L. Bible (BSI)15 ಹೀಗಿರಲಾಗಿ ನೀವು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿಮಗೆ ವಿರುದ್ಧ ಮಾತಾಡಿಕೊಳ್ಳುವರು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗದವರು ನಿನ್ನ ವಿಷಯದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಹೀಗಿರಲಾಗಿ ನೀನು ಒಂದೇ ಪೆಟ್ಟಿನಿಂದ ಈ ಜನರನ್ನು ಸಾಯಿಸಿದರೆ ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿನ್ನ ವಿಷಯದಲ್ಲಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹೀಗಿರಲಾಗಿ, ನೀನು ಒಂದೇ ಪೆಟ್ಟಿನಿಂದ ಈ ಜನರನ್ನು ಸಾಯಿಸಿದರೆ, ನಿನ್ನ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿನ್ನ ವಿಷಯದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಈಗ ನೀವು ಈ ಜನರನ್ನೆಲ್ಲಾ ಕೊಂದುಹಾಕಿದರೆ, ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳು ನಿಮ್ಮ ವಿಷಯದಲ್ಲಿ, ಅಧ್ಯಾಯವನ್ನು ನೋಡಿ |
ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.