Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:36 - ಕನ್ನಡ ಸತ್ಯವೇದವು C.L. Bible (BSI)

36 ಆ ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆಯಿಂದ ಕಳಿಸಲಾಗಿದ್ದವರು ಹಿಂದಿರುಗಿ ಬಂದು ಆ ನಾಡಿನ ಬಗ್ಗೆ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧ ಗೊಣಗುವಂತೆ ಮಾಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟ ಮನುಷ್ಯರು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭ ಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36-37 ಆ ದೇಶವನ್ನು ಸಂಚರಿಸಿ ನೋಡುವದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟು ಹಿಂದಿರುಗಿ ಬಂದು ಆ ದೇಶದ ವಿಷಯದಲ್ಲಿ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಅವನಿಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿದ ಮನುಷ್ಯರು ಯೆಹೋವನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36-37 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಮೋಶೆಯಿಂದ ಕಳುಹಿಸಲ್ಪಟ್ಟು ಹಿಂದಿರುಗಿಬಂದು ಆ ದೇಶದ ವಿಷಯದಲ್ಲಿ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದರವರನ್ನು ಅವರಿಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿದ ಹತ್ತು ಜನರು ಯೆಹೋವನಿಂದ ವ್ಯಾಧಿಗೊಳಗಾಗಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದೇಶವನ್ನು ಪರೀಕ್ಷಿಸುವುದಕ್ಕೆ ಮೋಶೆಯ ಅಪ್ಪಣೆಯ ಮೇರೆಗೆ ಹಿಂದಿರುಗಿ, ಆ ದೇಶದ ವಿಷಯವಾಗಿ ಕೆಟ್ಟ ಸುದ್ದಿಯನ್ನು ಎಬ್ಬಿಸಿ, ಸಮಸ್ತ ಸಭೆಯನ್ನು ಮೋಶೆಗೆ ವಿರೋಧವಾಗಿ ಗೊಣಗುಟ್ಟುವಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:36
3 ತಿಳಿವುಗಳ ಹೋಲಿಕೆ  

“ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಬಂಧುಬಳಗದವರು ಸತ್ತಂತೆ ನಾವೂ ಸತ್ತುಹೋಗಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು! ನೀವು ಸರ್ವೇಶ್ವರನ ಪ್ರಜೆಯಾದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು