ಅರಣ್ಯಕಾಂಡ 14:38 - ಕನ್ನಡ ಸತ್ಯವೇದವು C.L. Bible (BSI)38 ಅವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಉಳಿದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಆ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಮನುಷ್ಯರಲ್ಲಿ ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಉಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಅವರಲ್ಲಿ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ನೂನನ ಮಗನಾದ ಯೆಹೋಶುವನು ಮತ್ತು ಯೆಫುನ್ನೆಯ ಮಗನಾದ ಕಾಲೇಬನ ಹೊರತು ಉಳಿದ ಹತ್ತು ಮಂದಿ ಸತ್ತರು. ಯೆಹೋವನು ಅವರಿಬ್ಬರನ್ನು ಉಳಿಸಿದನು. ಅವರಿಗೆ ವ್ಯಾಧಿಯು ತಗಲಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು. ಅಧ್ಯಾಯವನ್ನು ನೋಡಿ |