ಅರಣ್ಯಕಾಂಡ 14:41 - ಕನ್ನಡ ಸತ್ಯವೇದವು C.L. Bible (BSI)41 ಆದರೆ ಮೋಶೆ ಅವರಿಗೆ, “ಸರ್ವೇಶ್ವರನ ಆಜ್ಞೆಯನ್ನು ಏಕೆ ಮೀರುತ್ತೀರಿ? ಇದು ಕೈಗೂಡುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ಇದು ಸಫಲವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆದರೆ ಮೋಶೆ ಅವರಿಗೆ - ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ; ಇದು ಕೈಗೂಡುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆದರೆ ಮೋಶೆ ಅವರಿಗೆ, “ನೀವು ಯಾಕೆ ಹೀಗೆ ಮಾಡಿ ಯೆಹೋವನ ಆಜ್ಞೆಯನ್ನು ಮೀರುತ್ತೀರಿ? ನೀವು ಯಶಸ್ವಿಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ. ಅಧ್ಯಾಯವನ್ನು ನೋಡಿ |